ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಮುಂಡ್ಕೂರು ಇಂದು (09-05-2025)ಬೆಳಿಗ್ಗೆ 8-00ಗೆ ಶ್ರೀ ದೇವಳದಲ್ಲಿ ಭಯೋತ್ಪಾದಕರ ಶಿಬಿರಗಳ ಮೇಲೆ ಆಪರೇಷನ್  ಸಿಂಧೂರ ಹೆಸರಿನಲ್ಲಿ ನಡೆದ ಸೇನಾ ಕಾರ್ಯಚರಣೆಯನ್ನು ಯಶಸ್ವಿಯಾಗಿ ನಡೆಸಿರುವ ನಮ್ಮ ಹೆಮ್ಮೆಯ ಸೇನಾ ಯೋಧರಿಗೆ ಒಳಿತಾಗಲಿ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಮುಂಡ್ಕೂರು ಶ್ರೀ ದುರ್ಗಾ ಪರಮೇಶ್ವರಿ ಅಮ್ಮ ನವರು ಅನುಗ್ರಹಿಸಲಿ ಎಂದು ಪ್ರಾರ್ಥನೆ ಹಾಗೂ ಸಂಕಲ್ಪ ಪೂಜೆ ನೆರವೇರಲಿದೆ. ಎಲ್ಲರೂ ಪೂಜೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ.🙏

Leave a Reply

Your email address will not be published.