NEWS UPDATES

Home / NEWS UPDATES

ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಮುಂಡ್ಕೂರು ಶ್ರೀ ದುರ್ಗಾ ಪರಮೇಶ್ವರಿ ಅಮ್ಮ ನವರು ಅನುಗ್ರಹಿಸಲಿ ಎಂದು ಪ್ರಾರ್ಥನೆ ಹಾಗೂ ಸಂಕಲ್ಪ ಪೂಜೆ

ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಮುಂಡ್ಕೂರು ಇಂದು (09-05-2025)ಬೆಳಿಗ್ಗೆ 8-00ಗೆ ಶ್ರೀ ದೇವಳದಲ್ಲಿ ಭಯೋತ್ಪಾದಕರ ಶಿಬಿರಗಳ ಮೇಲೆ ಆಪರೇಷನ್  ಸಿಂಧೂರ ಹೆಸರಿನಲ್ಲಿ ನಡೆದ ಸೇನಾ ಕಾರ್ಯಚರಣೆಯನ್ನು ಯಶಸ್ವಿಯಾಗಿ...